ಮಹಿಳೆಯರಿಗೆ 3 ಸಾವಿರ ಕೋಟಿಗೂ ಹೆಚ್ಚು ಅನುದಾನ
ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಿನಿಯೋಗಿಸಿದೆ ಎಂದು ಹಣಕಾಸು ಸಚಿವರು ಹೇಳಿದರು.
ಕೈಗಾರಿಕಾ ಕಾರ್ಮಿಕರಿಗೆ ವಸತಿ ನಿಲಯದ ಸೌಲಭ್ಯ ಸಿಗಲಿದೆ. ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಗೆ ಹಿಂದುಳಿದ ಪ್ರದೇಶಗಳ ಅನುದಾನವನ್ನು ಒದಗಿಸಲಾಗುವುದು ಎಂದೂ ಅವರು ಘೋಷಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.