LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಿಳೆಯರು ಪುರುಷರ ಬಳಕೆಗಾಗಿ ಮಾತ್ರ ದೇವರಿಂದ ರಚಿಸಲಸ್ಪಟ್ಟ ವಸ್ತು - ಇಮಾಮ್

ಮಹಿಳೆಯರು ಇರುವುದು ಕೇವಲ ಪುರುಷರ ಬಳಕೆಗಾಗಿ ಎಂದು ವಿವಾದಾತ್ಮಕ ಹೇಳಿಕೆಯನ್ನು ಇಸ್ಲಾಂ ಧರ್ಮಗುರು ಇಮಾಮ್‌ ನೀಡಿದ್ದು,ವ್ಯಾಪಕ ಟೀಕೆಗೆ ಗುರಿಯಾಗಿದೆ.ಸಾಮಾಜಿಕ ಮಾಧ್ಯಮದಲ್ಲಿ ಧರ್ಮಗುರುವಿನ ಕಾಮಪ್ರಚೋದನ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಇಸ್ಲಾಮಿ ಇಮಾಮ್ ಮಹಿಳೆಯನ್ನು ದನ,ಕುರಿಗಳಿಗೆ ಹೋಲಿಸಿ ಮಹಿಳೆಯರನ್ನು ಮನುಷ್ಯ ರೂಪದಲ್ಲಿ ದೇವರು ಮಾಡಿ ಪುರುಷರ ಸೇವೆಗೆಂದು ಬಿಟ್ಟಿದ್ದಾನೆ ಅದನ್ನು ನಾವು ಬಳಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದಾನೆ.‌ಅಲ್ಲಾ ಇನ್ನೊಂದು ರೀತಿಯ ಪ್ರಾಣಿಯನ್ನು ಸೃಷ್ಟಿಸಿದ್ದಾನೆ ಅದು ಮಹಿಳೆಯರು ಎಂದು ಹೇಳಿ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಿಷಸ್‌ಗೆ ತೆರಳಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ಅಂಗೀಕಾರ….!ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ..!ಐಪಿಎಲ್‌ ಪಂದ್ಯಗಳಲ್ಲಿ ತಂಬಾಕು, ಮದ್ಯದ ಜಾಹೀರಾತಿಗೆ ನಿಷೇಧ : ಕೇಂದ್ರ ಸೂಚನೆಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ - 3 ಮಕ್ಕಳು ಸೇರಿ 5 ಮಂದಿ ಸಜೀವ ದಹನಐಎಎಸ್ ವಿಶಾಖಾ ಯಾದವ್ ಯಶಸ್ಸಿನ ಕಥನನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ?ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ.!ಪಡಿತರ ಚೀಟಿ ಪಡೆದುಕೊಂಡವರಿಗೆ ಮಾರ್ಚ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ಇಂತಿಷ್ಟು ಅಕ್ಕಿ.!