LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಿಳೆಯರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

 

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕೆ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆ. 20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆ