LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಹೈಕೋರ್ಟ್ ಆದೇಶ

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟ್ಯೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿತ್ತು. ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳು ರಾಜರೋಷವಾಗಿ ತಿರುಗುತ್ತಿದ್ದು, ಸಭೆ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರಿಂದ ಸಂತ್ರಸ್ಥರಿಗೆ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಭಾಸ್ಕರ್ ಅವರು ಹೈಕೋರ್ಟ್ ಮೊರೆ ಹೋಗಿದ್ದು, ಇಂದು ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪೋಲೀಸರ ನಡೆಗೆ ಕಳವಳ ವ್ಯಕ್ತಪಡಿಸಿದ್ದು, ಇದೇ ತಿಂಗಳು 15ಕ್ಕೆ ತನಿಖಾ ವರದಿ ಸಲ್ಲಿಸಲು ಪೋಲೀಸರಿಗೆ ಖಡಕ್ ಸೂಚನೆ ನೀಡಿದೆ ಎಂದು ವರದಿಗಾರರು ತಿಳಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮ