LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಉಪಕುಲಪತಿ ಶಿಕ್ಷಣ ತಜ್ಞ ಪ್ರೊ. ಎಂಎಸ್‌ ತಿಮ್ಮಪ್ಪ ನಿಧನ.!

 

ಬೆಂಗಳೂರು: ಶಿಕ್ಷಣ ತಜ್ಞ, ಮಾಜಿ ಉಪಕುಲಪತಿ, ತತ್ವಜ್ಞಾನಿ ಪ್ರೊ.ಎಂ.ಎಸ್. ತಿಮ್ಮಪ್ಪ (83) ನಿಧನರಾಗಿದ್ದಾರೆ.

ತಿಮ್ಮಪ್ಪ ಅವರು ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಇದರಿಂದ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣವೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಇಂದು ಬೆಳಗಿನ ಜಾವ 1.50ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಿವೃತ್ತಿಯ ನಂತರ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ .!