LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ..!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ನಾಗೇಂದ್ರ ಅವರ ನಿವಾಸಕ್ಕೆ ಬಂದ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ