LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಡದಕೆರೆಯಲ್ಲಿ 23 ಮಿ.ಮೀ ಮಳೆ

 

ಚಿತ್ರದುರ್ಗ: ಜುಲೈ 4 ರಂದು ಸುರಿದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 23 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.2 ಮಿ.ಮೀ. ಬಾಗೂರು 5.5 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.2 ಮಿ.ಮೀ, ರಾಮಗಿರಿ 13.4 ಮಿ.ಮೀ, ಬಿ.ದುರ್ಗದಲ್ಲಿ 2ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 6.6 ಮಿ.ಮೀ, ಚಿತ್ರದುರ್ಗ-2 ರಲ್ಲಿ 5 ಮಿ.ಮೀ,  ಸಿರಿಗೆರೆ 12.3 ಮಿ.ಮೀ, ತುರುವನೂರು 9.6 ಮಿ.ಮೀ, ಐನಹಳ್ಳಿಯಲ್ಲಿ 5.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು  ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 11.8 ಮಿ.ಮೀ, ರಾಯಾಪುರ 2.2 ಮಿ.ಮೀ, ದೇವಸಮುದ್ರದಲ್ಲಿ 1.2 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 2.4 ಮಿ.ಮೀ, ತಳಕು 1.2 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 2.6 ಮಿ.ಮೀ, ಇಕ್ಕನೂರಿನಲ್ಲಿ  9.4 ಮಿ.ಮೀ, ಈಶ್ವರಗೆರೆಯಲ್ಲಿ 12.6 ಮಿ.ಮೀ, ಸುಗೂರು 3.3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ