LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್ಎ–2) ಮಾರ್ಚ್ 11ರಿಂದ ಆರಂಭವಾಗಲಿವೆ.

5ನೇ ತರಗತಿಗೆ ಮಾರ್ಚ್ 11ರಿಂದ 14ರವರೆಗೆ, 8 ಹಾಗೂ 9ನೇ ತರಗತಿಗೆ ಮಾರ್ಚ್ 11ರಿಂದ 18ರವರೆಗೆ ಪರೀಕ್ಷೆ ಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೇಳಿದೆ.

http://kseab.karnataka.gov.in ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನ್ನೆಲ್ಲಾ ಸೈನಿಕರನ್ನು ಭಾರತ ಹಿಂದಕ್ಕೆ ಕರೆಸಿಕೊಂಡಿದೆ: ಮಾಲ್ಡೀವ್ಸ್ ಸರ್ಕಾರ'ಖರ್ಗೆ ಅವರ ಆರೋಪ ಗೊಂದಲದ ಆರೋಪ'- ಚುನಾವಣಾ ಆಯೋಗ'ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ'.- ಕಾಂಗ್ರೆಸ್‌ ಅಭ್ಯರ್ಥಿ ಗ್ಯಾರಂಟಿಸೈಬರ್ ವಂಚಕರಿಗೆ ಸಿಮ್ ಪೂರೈಸುತ್ತಿದ್ದ ಆರೋಪಿ ಅರೆಸ್ಟ್'ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು'- ಸಿಎಂ'ಉಪ್ಪು ತಿಂದವರು ನೀರು ಕುಡಿಯಲೇಬೇಕು'- ನಿಖಿಲ್ ಕುಮಾರಸ್ವಾಮಿಪೆನ್‌ಡ್ರೈವ್‌ ಪ್ರಕರಣ: ಕಾರ್ತಿಕ್, ದೇವರಾಜೇಗೌಡಗೆ ವಿಚಾರಣೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನುಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲುಮಂತ್ರಿ ಮಾಲ್ ಗೆ ಮತ್ತೆ ಬಿಗ್ ಶಾಕ್- ಬಿಬಿಎಂಪಿಯಿಂದ ಬೀಗ!