LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಲ್ಡೀವ್ಸ್‌ ದ್ವೀಪದಲ್ಲಿ ಹನಿಮೂನ್‌..! ಜಾಲಿ ಮೂಡ್‌ನಲ್ಲಿ ತರುಣ್ ಸುಧೀರ್ ದಂಪತಿ

‘ಕಾಟೇರ’ ಡೈರೆಕ್ಟರ್ ತರುಣ್ ಸುಧೀರ್ ಮತ್ತು ಸೋನಲ್ ದಂಪತಿ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಹನಿಮೂನ್‌ನಲ್ಲಿ ಜಾಲಿ ಮೂಡ್‌ನಲ್ಲಿರುವ ಈ ಜೋಡಿ ಇದೀಗ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ತರುಣ್ ಮತ್ತು ಸೋನಲ್ ಜೋಡಿ ಬಿಳಿ ಬಣ್ಣದ ಉಡುಗೆ ಧರಿಸಿ ವಿವಿಧ ಭಂಗಿಯಲ್ಲಿ ರೊಮ್ಯಾಂಟಿಕ್ ಆಗಿ ಪೋಸ್ ನೀಡಿದ್ದಾರೆ. ನವಜೋಡಿಯ ಕ್ಯೂಟ್ ಪೋಸ್‌ಗೆ ಅಭಿಮಾನಿಗಳಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

ಇನ್ನೂ ಅ.9ರಂದು ತರುಣ್ ಹುಟ್ಟುಹಬ್ಬದ ನಿಮಿತ್ತ ನವಜೋಡಿ ಮಾಲ್ಡೀವ್‌ಗೆ ತೆರಳಿದ್ದರು. ಅಲ್ಲೇ ಪತಿಯ ಹುಟ್ಟುಹಬ್ಬವನ್ನು ನಟಿ ಆಚರಿಸಿದ್ದಾರೆ. ತರುಣ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ, ಜಗತ್ತಿನ ಅತೀ ಹೆಚ್ಚು ಪ್ರೀತಿಸುವ, ಕಾಳಜಿ ತೋರಿಸುವ, ಕರುಣೆಯ ಮನಸಿರುವ ಗಂಡನಿಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನನ್ನು ಪ್ರತಿದಿನ ಪ್ರೇರೆಪಿಸುವ ಹಾಗೂ ನಾನು ಜೊತೆಯಾಗಿ ನಡೆಯಲು ಬಯಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು. ಐ ಲವ್ ಯೂ ಎಂದು ಸೋನಲ್ ಅವರು ಪತಿಗೆ ಪ್ರೀತಿಯಿಂದ ವಿಶ್ ಮಾಡಿದ್ದರು.

ಸದ್ಯ ತರುಣ್ ದಂಪತಿ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ಈ ಜೋಡಿ ಭೇಟಿ ನೀಡುತ್ತಿದ್ದಾರೆ. ಅಂದಹಾಗೆ, ಆಗಸ್ಟ್ 11ರಂದು ತರುಣ್ ಮತ್ತು ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲು'ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ'- ರಾಹುಲ್ ಗಾಂಧಿನಿಮಗೆ ಗೊತ್ತಿಲ್ಲದೇ ಯಾರಾದರೂ ನಿಮ್ಮ aadhar card ಬಳಸುತ್ತಿದ್ದಾರೆಯೇ.? ತಿಳಿದುಕೊಳ್ಳುವುದು ಹೇಗೆ.?? ಇಲ್ಲಿದೆ ಮಾಹಿತಿಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ..!! ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಆಘಾತಸೊಳ್ಳೆ ಓಡಿಸಲು ಕಾಯಿಲ್ ಬಳಸುವ ಮುನ್ನ ಈ ಅಪಾಯಗಳನ್ನು ತಿಳಿದುಕೊಳ್ಳಿಮಂಗಳೂರು: ವಿದ್ಯಾರ್ಥಿ ನಾಪತ್ತೆ ಪ್ರಕರಣ- ಕೂಂಬಿಂಗ್ ಕಾರ್ಯ ಆರಂಭ‘ಒಂದು ದೇಶ ಒಂದು ಚುನಾವಣೆ'ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು'- ವೆಂಕಯ್ಯ ನಾಯ್ಡು‘ನಾರಿ ಶಕ್ತಿ’ಗೆ ನಮೋ ನಮನ: ತನ್ನ ಎಕ್ಸ್ ಖಾತೆಯನ್ನು ಸಾಧಕ ಮಹಿಳೆಯರಿಗೆ ವಹಿಸಿದ ಪ್ರಧಾನಿ ಮೋದಿಗಣಿತದ ಮೂಲ ಇಸ್ಲಾಂ: ಕಾಂಗ್ರೆಸ್ ನಾಯಕಿ ಶಮಾರವರ ವಿವಾದಾತ್ಮಕ ಹೇಳಿಕೆ25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ