LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಿಸ್ ಯೂನಿವರ್ಸ್ ಇಂಡಿಯಾ; 2024 ಕಿರೀಟ ಮುಡಿಗೇರಿಸಿಕೊಂಡ ಗುಜರಾತಿ ಬೆಡಗಿ ರಿಯಾ ಸಿಂಘಾ

ಜೈಪುರ : ಗುಜರಾತಿ ಬೆಡಗಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಪರಿಗಣಿಸಬಹುದು. ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ ಎಂದು ಗೆಲುವಿನ ಬಳಿಕ ಪ್ರತಿಕ್ರಿಯಿಸಿದ್ದಾರೆ. ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015, ಊರ್ವಶಿ ರೌಟೇಲಾ ಈವೆಂಟ್‌ನಲ್ಲಿ ತೀರ್ಪುಗಾರರಾಗಿದ್ದರು. ಭಾರತವು ಈ ವರ್ಷ ಮತ್ತೆ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 Delhi Election 2025 : ಮನೀಶ್ ಸಿಸೋಡಿಯಾಗೆ ಸೋಲು Delhi Election 2025 : 3182 ಮತಗಳಿಂದ ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲುದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನ