LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದಿನವಾರದಿಂದ ಈ ಭಾಗಗಳಲ್ಲಿ ಭಾರೀ ಮಳೆ.!

 

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST