LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದುವರದ ಮಳೆಯವರದಿ.! ರಾಜ್ಯಾದ್ಯಂತ ಭಾರೀ ಮಳೆ.!

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಮೇ 21ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಕರಾವಳಿ ಜಿಲ್ಲೆಗಳ ಕೆಲವೆಡೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಕೊಡಗು, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ, ಬಳ್ಳಾರಿ, ಹಾಸನದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ಕೋಲಾರ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಪಿಗಳು ಪೊಲೀಸರಿಗೆ ಮೊಬೈಲ್ ನೀಡಲು ನಿರಾಕರಿಸುವುದು ಅಸಹಕಾರವಲ್ಲ: High courtಪಬ್ ಮೇಲೆ ದಾಳಿ :ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ 40 ಮಹಿಳೆಯರು ಸೇರಿ 140 ಜನರ ಬಂಧನWhatsapp ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..!Muda Case CM Diddaramaiah: ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!ಮಹಿಳೆ ಆತ್ಮಹತ್ಯೆಗೆ ಶರಣು - ಸ್ಯಾನಿಟರಿ ಪ್ಯಾಡ್‌ನೊಳಗೆ ಪತ್ತೆಯಾಗಿತ್ತು ಡೆತ್‌ನೋಟ್..!'ಮೋದಿ ಒಬ್ಬ ಶ್ರೇಷ್ಠ ರಾಜಕಾರಣಿ' - ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿಮನೆಯ ಅಡುಗೆ ಕೋಣೆಯಲ್ಲಿ ಅವಿತು ಕುಳಿತ ಚಿರತೆ..!ತಿರುವಂತಪುರದ ಶ್ರೀ ಅನಂತಪದ್ಮನಾಭ ದೇವಳದಲ್ಲಿ ಕಳ್ಳತನಎರಡು ರೋಲ್ಸ್‌ ರಾಯ್ಸ್‌, 10 ಮರ್ಸಿಡಿಸ್‌ ಕಾರುಗಳಿಗೆ ಸಮ ಈ ಕೋಣದ ಬೆಲೆ! | ಅಬ್ಬಬ್ಬಾ… ಇದರ ಬೆಲೆ ಎಷ್ಟು ಕೋಟಿ ಗೊತ್ತಾ?ಬಿಗ್‌ ಬಾಸ್‌ ಮನೆಗೆ ಗಾಯಕ ಹನುಮಂತ ವೈಲ್ಡ್ ಕಾರ್ಡ್‌ ಎಂಟ್ರಿ | Big Boss