LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ನವದೆಹಲಿ : ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ ಎಐ 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್ ಬೆದರಿಕೆ ಬಂದ ಬಳಿಕ ವಿಮಾನವನ್ನು ದೆಹಲಿಗೆ ವಾಪಾಸ್ ತಿರುಗಿಸಲಾಯಿತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್ಬೋರ್ ವೆಲ್ ಕೊರೆಸಲು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಉಡುಪಿ: ಸಿನಿಮಾ ಶೈಲಿಯ ಕಾರ್ಯಾಚರಣೆ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌..! ಕಾರಿನಲ್ಲಿದ್ದ ಇಸಾಕ್ ನ ಗೆಳತಿಯ ಬಂಧನಉತ್ತರಾಖಂಡದ ಮುಖ್ವಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ 'ಗಂಗಾ ಆರತಿ'ಕಾಲೇಜ್ ಮೆಟ್ಟಿಲೇರಿದ್ದ ತಂಗಿಯನ್ನು 7 ತಿಂಗಳ ಗರ್ಭಿಣಿ ಮಾಡಿದ ಅಣ್ಣರಾಜ್ಯದ 137 ಅಕ್ರಮ ವಲಸಿಗರ ಗಡೀಪಾರಿಗೆ ಸಿದ್ದತೆ: ಡಾ. ಜಿ. ಪರಮೇಶ್ವರಕಲಬುರಗಿ: ಪಿಡಬ್ಲ್ಯುಡಿ ಅಧಿಕಾರಿ ಮನೆ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿಕಾಶಿಯಲ್ಲಿ ಭಿಕ್ಷೆ ಬೇಡಿದ ಕನ್ನಡದ ನಟಿ ಕಾವ್ಯಾ ಶಾಸ್ತ್ರಿ‌ಈ ಜಿಲ್ಲೆಯವರಿಗೆ ಗೃಹಲಕ್ಷ್ಮಿ ಹಣ ಜಮಾ ಇಲ್ಲಿದೆ ಮಾಹಿತಿ'ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ'- ಕೇಂದ್ರ ಅನುಮೋದನೆ