LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂಬೈ ವನಿತಾ ಪ್ರೀಮಿಯರ್ ಲೀಗ್ ನಲ್ಲಿ ಕಶ್ವಿ ಗೌತಮ್ 2 ಕೋಟಿಗೆ ಹರಾಜು

ಮುಂಬೈ:ಮುಂಬೈನಲ್ಲಿ ಮುಂಬೈ ವನಿತಾ ಪ್ರೀಮಿಯರ್ ಲೀಗ್ ನ ಮಿನಿ ಹರಾಜು ಕಾರ್ಯ ನಡಿತಾ ಇದೆ.ಇದರಲ್ಲಿ 20ರ ಹರೆಯದ ಅಲ್ ರೌಂಡರ್‍ ಆಟಗಾರ್ತಿಯಾಗಿರುವ ಕಶ್ವಿ ಗೌತಮ್ ಅವರು ಈ ಬಾರಿಯ ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಹಣ ಪಡೆದ ದಾಖಲೆ ಬರೆದಿದ್ದಾರೆ.

ಗುಜರಾತ್ ಜೈಂಟ್ಸ್ ತಂಡವು ಕಶ್ವಿ ಗೌತಮ್ ಅವರನ್ನು ಬರೋಬ್ಬರಿ ಎರಡು ಕೋಟಿ ರೂ ನೀಡಿ ಹರಾಜಿನಲ್ಲಿ ಖರೀದಿಸಿದೆ.

ಅಂದ್ರೆ ಅವರು ಬರೋಬ್ಬರಿ ಈ ಬಾರಿಯ ಹರಾಜಿನಲ್ಲಿ 2 ಕೋಟಿ ರೂ.ಪಡೆದುಕೊಂಡಿದ್ದಾರೆ.ಕಳೆದ ವರ್ಷದ ಡಬ್ಲ್ಯೂಪಿಎಲ್ ಹರಾಜಿನಲ್ಲಿ ಕಶ್ವಿ ಅವರು ಅನ್ ಸೋಲ್ಡ್ ಆಗಿದ್ದರು.
ಮುಂಬೈನಲ್ಲಿ ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಎ ಸರಣಿಯಲ್ಲಿ ಕಶ್ವಿ ಗೌತಮ್ ಭಾಗವಹಿಸಿದ್ದರು.

ಅವರು ಭಾರತ ಎ ಪರ ಎರಡು ಪಂದ್ಯಗಳನ್ನು ಆಡಿ ಮೂರು ವಿಕೆಟ್ ಪಡೆದರು.

ಮಹಿಳಾ ಸೀನಿಯರ್ ಟಿ20 ಟ್ರೋಫಿ 2023 ರಲ್ಲಿ ಪ್ರತಿ ಓವರ್ಗೆ 4.14 ರನ್ಗಳ ಎಕಾನಮಿ ದರದಲ್ಲಿ ಏಳು ಪಂದ್ಯಗಳಲ್ಲಿ 12 ವಿಕೆಟ್ ಗಳನ್ನು ಕಬಳಿಸಿದರು.ಅಲ್ಲದೆ ಅವರು ಹಾಂಗ್ ಕಾಂಗ್ ಎಸಿಸಿ ಎಮರ್ಜಿಂಗ್ ಟೂರ್ನಮೆಂಟ್ ನಲ್ಲಿ ಭಾರತೀಯ ತಂಡದಲ್ಲಿ ಸ್ಥಾನ ಪಡೆದರು.

ಫಾಸ್ಟ್ ಬೌಲಿಂಗ್ ಆಲ್ ರೌಂಡರ್ ಆಗಿರುವ ಕಶ್ವಿ ಗೌತಮ್ ಅವರು ವನಿತಾ ಕ್ರಿಕೆಟ್ ನಲ್ಲಿ ದಾಖಲೆ ಮಾಡಿದ ಆಟಗಾರ್ತಿ. ಚಂಡೀಗಢ ತಂಡದ ಪರವಾಗಿ ವನಿತಾ ಅಂಡರ್ 19 ಕೂಟದಲ್ಲಿ ಕಶ್ವಿ ಅರುಣಾಚಲ ಪ್ರದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಇತ್ತ ಸತರ್ ಲ್ಯಾಂಡ್, ಶಬ್ನಿಮ್ ಇಸ್ಮಾಯಿಲ್, ವೃಂದಾ ದಿನೇಶ್ ಮುಂತಾದವರು ಕೋಟಿ ಹಣ ಪಡೆದು ಮಿಂಚಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ -ಪ್ರಹ್ಲಾದ ಜೋಶಿ ಆಕ್ರೋಶಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ'ನಿರುದ್ಯೋಗಿ ಯುವಕ -ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ'- ಸಿ.ಎಂನೇಹಾ ಹತ್ಯೆ ಖಂಡಿಸಿ ಏಪ್ರಿಲ್ 22ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಮೋದಿ ಸರಕಾರ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರಂಟಿ.!ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ23 ರಂದು ಚುನಾವಣಾ ಹಿನ್ನೆಲೆ ಪ್ರಿಯಾOಕಾ ಗಾಂಧಿ ದುರ್ಗಕ್ಕೆಬೆಂಗಳೂರು: ಸ್ಟಾರ್ ನಿರ್ದೇಶಕ ಆರ್ ಚಂದ್ರುಗೆ ಮತ್ತೆ ಸಂಕಷ್ಟನೇಹಾ ಕೊಲೆ ಪ್ರಕರಣ: ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ- ಬಾಯಿಬಿಟ್ಟ ಫಯಾಜ್'ಪ್ರಧಾನಿ ಸುಳ್ಳು ಹೇಳೋದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ'- ಪ್ರಧಾನಿ ವಿರುದ್ಧ ರಮೇಶ್‌ ಕುಮಾರ್‌ ಕಿಡಿ