LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಸೇರಿ ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಅವರ ಕಾರ್ಯದರ್ಶಿಯಾಗಿದ್ದ ಡಾ‌.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಅವರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿ ವಹಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿಯಿಂದ ತ್ರಿಲೋಕ್ ಚಂದ್ರ ಅವರನ್ನು ಮುಕ್ತಗೊಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಸೇನಾ ನಾಯಕನ ಹತ್ಯೆ ಪ್ರಕರಣ - ಮೂವರ ಬಂಧನ10th ಅಥವಾ ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶಗಳು: ಕೂಡಲೇ ಅರ್ಜಿ ಸಲ್ಲಿಸಿ'ಭಾರತದಲ್ಲಿ ಪ್ರತಿಯೊಂದಕ್ಕೂ ಎಐ ಬಗ್ಗೆ ಮಾತನಾಡುವುದು ಒಂದು ಫ್ಯಾಷನ್ ಆಗಿದೆ' - ನಾರಾಯಣ ಮೂರ್ತಿಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರುಐಎಎಸ್‌ ಆರ್ತಿಕಾ ಶುಕ್ಲಾ ಯಶಸ್ಸಿನ ಕಥನನಿಮ್ಮ ದೇಹದಲ್ಲಿ ಕಿಡ್ನಿ ಸ್ಟೋನ್ ಇದ್ದರೆ ಈ ಜ್ಯೂಸ್ ಕುಡಿಯಿರಿಪ್ರೀತಿಸಿದ ವ್ಯಕ್ತಿಗಳನ್ನು ಮನಃಪರಿವರ್ತನೆ ಮಾಡಲು ಸರಳ ಸಾತ್ವಿಕ ವಿಧಾನ.!ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಈ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ.!ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ನಿಧನ.!