ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಎರಡು ದಿನ ರಿಲೀಫ್.!
ಬೆಂಗಳೂರು: CM ವಿರುದ್ಧದ ಪ್ರಾಸಿಕ್ಯೂಷನ್ ವಿಚಾರವಾಗಿ ವಿಚಾರಣೆ ನಡೆಸಿದ ಹೈ ಕೋರ್ಟ್ "ಮಧ್ಯಂತರ ಆದೇಶ ಮುಂದು ವರಿಸಿ, ಆಗಸ್ಟ್ 31ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿ ಕೋರ್ಟ್'ಗೆ ಸೂಚಿಸಿ" ಆದೇಶಿಸಿದೆ. ಈ ಮೂಲಕ CM ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ.
ಮುಡಾ ಹಗರಣದಲ್ಲಿ CM ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ CM ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೊಗಿದ್ದರ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.