LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ಮತ್ತೆ ವಿಚಾರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಇಂದು ಮತ್ತೆ ಹೈಕೋರ್ಟ್‌ ಮುಂದೆ ವಿಚಾರಣೆಗೆ ಬರಲಿದೆ. ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆಧರಿಸಿ ಆಗಷ್ಟ್‌ 29ರ ವರೆಗೆ ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿ ಆಗಸ್ಟ್ 19ರಂದು ಹೈಕೋರ್ಟ್ ಆದೇಶಿಸಿತ್ತು. ಇದೀಗ ಇಂದು ಅರ್ಜಿ ಮತ್ತೆ ವಿಚಾರಣೆಗೆ ಬರಲಿದೆ. ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!