LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ.

ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ.

ಇನ್ನೊಂದೆಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಶುರುವಾಗಲಿದೆ. ಆ ದಾಖಲೆಗಳು ಸಿಕ್ಕ ನಂತರ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿಗೊಳಿಸುವ ಸಾಧ್ಯತೆಯಿದೆ.

ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನDelhi Election 2025 : 50 ಕ್ಷೇತ್ರಗಳಲ್ಲಿ ಬಿಜೆಪಿ ಲೀಡ್‌ AAP 19Delhi Election 2025 : ಬಹುಮತ ಸನಿಹಕ್ಕೆ ಬಿಜೆಪಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆಐಪಿಎಸ್ ಅಧಿಕಾರಿ ಅರಿಬಾ ನೋಮನ್ ಯಶಸ್ಸಿನ ಕಥೆDelhi Election 2025 : 42 ಕ್ಷೇತ್ರಗಳಲ್ಲಿ ಬಿಜೆಪಿ ಲೀಡ್‌ ಎಎಪಿ 26..!Delhi Election 2025 : ದೆಹಲಿಯಲ್ಲಿ ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ 38 ಕ್ಷೇತ್ರಗಳಲ್ಲಿ ಲೀಡ್