LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು:ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.

ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ದಾಖಲಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ