LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ- ವಿಚಾರಣೆ ಸೆ. 12 ಕ್ಕೆ ಮಂದೂಡಿಕೆ

ಬೆಂಗಳೂರು : ಮುಡಾ ಹಗರಣದ ಪ್ರಾಸಿಕ್ಯೂಷನ್​​ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್​ ಮತ್ತೆ ಮುಂದೂಡಿದೆ.

ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಹೀಗಾಗಿ ಅಲ್ಲಿಯವರೆಗೂ ಸಿದ್ದರಾಮಯ್ಯ ಅವರಿಗೆ ಕೊಂಚ ನಿರಾಳತೆ ಸಿಕ್ಕಂತಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST