LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು ಸಾಧ್ಯತೆ..!

ಬೆಂಗಳೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಪಡೆದಾತರೆಲ್ಲ ಗ್ರಾಹಕರಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು..!ಉಡುಪಿ: ಸರಣಿ ಅಪಘಾತ - ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!ಮದುವೆಯಾದ 2 ದಿನಕ್ಕೆ ಮಗುವಿಗೆ ಜನ್ಮ ನೀಡಿದ ವಧು- ಆಗಿದ್ದೇನು?ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಪಾಕ್‌ನಲ್ಲಿ ಆತ್ಮಾಹುತಿ ದಾಳಿ; 9 ಮಂದಿ ಸಾವು; 16 ಮಂದಿ ಗಾಯನಟಿ ರನ್ಯಾ ರಾವ್ ಫ್ಲಾಟ್ ಮೇಲೆ ಡಿಆರ್‌ಐ ಅಧಿಕಾರಿಗಳಿಂದ ದಾಳಿ; ಕೋಟಿ ಕೋಟಿ ಮೌಲ್ಯದ ಚಿನ್ನ ವಶಕ್ಕೆ'ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಸ್ಥಬ್ಧ'- ಡಿಕೆಶಿ35 ಲಕ್ಷ ರೂ. ಸಂಬಳದ ಉದ್ಯೋಗ ಆಫರ್ ಬಿಟ್ಟು IPS ಆದ ಚಂದಕ್ ಕಥೆನೈಸರ್ಗಿಕ ಔಷಧಿ ನುಗ್ಗೆಕಾಯಿ – ಆರೋಗ್ಯಕ್ಕೆ ಏಳು ಮಹತ್ವದ ಪ್ರಯೋಜನಗಳು3 ಸಾವಿರ ಉದ್ಯೋಗಗಳ ಭರ್ತಿಗೆ ಕ್ರಮ, ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಒಂದು ಅವಕಾಶ.!