LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ.! ಹೇಗೆ ಪಡೆಯುವುದು.?

 

ದೆಹಲಿ: 24 ವರ್ಷದಿಂದ 70 ವರ್ಷದೊಳಗಿನ ಯಾವುದೇ ವ್ಯಕ್ತಿ ಪ್ರಧಾನ ಮಂತ್ರಿ ಮುದ್ರಾ ಲೋನ್‌ಗೆ ಅರ್ಜಿ ಸಲ್ಲಿಸಬಹುದು.

ಇದಕ್ಕಾಗಿ, ನೀವು ಹೊಂದಿರುವ ಪ್ರಮುಖ ದಾಖಲೆಗಳಲ್ಲಿ ಆಧಾ‌ರ್ ಕಾರ್ಡ್‌, ಪಾಸ್‌ಪೋರ್ಟ್, ಪ್ಯಾನ್ ಕಾರ್ಡ್, ಕೆವೈಸಿ ಪ್ರಮಾಣಪತ್ರ ಮತ್ತು ವೋಟರ್ ಐಡಿ ಮುಂತಾದ ದಾಖಲೆಗಳು ಒಳಗೊಂಡಿವೆ.

ಗ್ಯಾರಂಟಿ ಕವ‌ರ್ 5 ವರ್ಷಗಳವರೆಗೆ ಲಭ್ಯವಿದೆ. ಆದ್ದರಿಂದ ಮುದ್ರಾ ಯೋಜನೆಯಡಿ ನೀಡಲಾದ ಸಾಲಗಳಿಗೆ ಗರಿಷ್ಠ ಅವಧಿ 60 ತಿಂಗಳು ಇರುತ್ತದೆ. ಇನ್ನು ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?'ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲ'- ನಟ ಸಲ್ಮಾನ್‌ ಖಾನ್‌ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶಲೋಕಾಯುಕ್ತ ಹೆಸರು ಹೇಳಿ ಕೋಟಿ..ಕೋಟಿ ರೂಪಾಯಿ ಲೂಟಿ..!!ಉತ್ತಮ ಸಂಬಳದ ವೃತ್ತಿ ತೊರೆದು ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ ಯಶೋಗಾಥೆಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನಜೂನ್ 19 ರಂದು ನೇರ ನೇಮಕಾತಿ ಸಂದರ್ಶನಇಂದಿನಿಂದ ಜೂನ್ 17 ರಿಂದ 30 ರವರೆಗೆ ಈ ಹಳ್ಳಿಗಳಲ್ಲಿಈ ಸಮಯದಲ್ಲಿ  ಕರೆಂಟ್ ಇರಲ್ಲ.!17-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿಈ 4 ಸಾಲಿನ ಮಂತ್ರವನ್ನು ನೀವು ಪಠಿಸಿದರೇ, ನಿಮ್ಮ ಕಷ್ಟಗಳೆಲ್ಲ ದೂರ, ಸಂತೋಷದ ಜೀವನ ಖಚಿತ.!