LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ.!

 

ಚಿತ್ರದುರ್ಗ ,; ಪೋಕ್ಸ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದೆ.

ಜೈಲಿನಿಂದ ಬಿಡುಗಡೆಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ.

ಸಾಕ್ಷಿಗಳ ವಿಚಾರಣೆಗೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ ಈ ಆದೇಶ ನೀಡಿದೆ. ಮುರುಘಾಶ್ರೀಗೆ ಹೈಕೋರ್ಟ್ ಈ ಹಿಂದೆಯೇ ಜಾಮೀನು ನೀಡಿತ್ತು.

ಆದರೆ, ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST