LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು- ಸಚಿವ ಸೋಮಣ್ಣ

ಶಿವಮೊಗ್ಗ : ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.

ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು.

ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೆ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. ಕರ್ನಾಟಕದಲ್ಲಿ ಕೋಚಿಂಗ್ ಡಿಪೋ ಸಿದ್ಧವಾಗುತ್ತಿದ್ದು, ಶಿವಮೊಗ್ಗದಲ್ಲೇ ಆಗುತ್ತಿರುವುದು ಗಮನಾರ್ಹ ಎಂದು ಹೇಳಿದರು. ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.

ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್