LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂವರು ಭದ್ರತಾ ಅಧಿಕಾರಿಗಳ ಹತ್ಯೆಗೈದ ಇಬ್ಬರು ಉಗ್ರರನ್ನು ಸುತ್ತುವರಿದ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಅಧಿಕಾರಿಗಳು ಹತರಾದ ಬಳಿಕ ಗುರುವಾರ ನಡೆದ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಲಷ್ಕರ್ ಎ ತೊಯಿಬಾ ಕಮಾಂಡರ್ ಉಜೈರ್ ಖಾನ್ ಸೇರಿ ಇಬ್ಬರು ಉಗ್ರರು ಸಿಕ್ಕಿ ಬಿದ್ದಿದ್ದಾರೆ.

ಬುಧವಾರ ಆರಂಭವಾದ ಕೋಕರ್ನಾಗ್ ಎನ್‌ ಕೌಂಟರ್‌ ನಲ್ಲಿ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನಕ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕ ಹುಮಾಯೂನ್ ಭಟ್ ಹುತಾತ್ಮರಾಗಿದ್ದರು.

ಇನ್ನು ಮೂವರು ಭದ್ರತಾ ಅಧಿಕಾರಿಗಳು ಹತರಾದ ಬಳಿಕ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳಿಗೆ ಉಝೈರ್ ಖಾನ್ ಸೇರಿದಂತೆ 2 ಎಲ್‌ ಇಟಿ ಭಯೋತ್ಪಾದಕರನ್ನು ಸುತ್ತುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆಯುವನಿಧಿ ಯೋಜನೆ : ಅರ್ಜಿ ಆಹ್ವಾನ .!