LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಿಗೆ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 

ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಿಗೆ ಪ್ರಸಕ್ತ ವರ್ಷ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಇಲಾಖೆಯ ವೆಬ್ ಸೈಟ್ https://bcwd.karnataka.gov.in      ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected]    ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:  8050770004 ಮತ್ತು 8050770005 ಸಂಪರ್ಕಿಸಲು ಬಿಸಿಎಂ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು