ಮೇಧಾ ಪಾಟ್ಕರ್ಗೆ 5 ತಿಂಗಳು ಜೈಲು!
ದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ಸಾಕೇತ್ ನ್ಯಾಯಾಲಯ 5 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ಪಾಟ್ಕರ್ ಅವರನ್ನು ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು, ಅವರ ಪ್ರತಿಷ್ಠೆಗೆ ಉಂಟಾದ ಹಾನಿಗಾಗಿ ಸಕ್ಷೇನಾ ಅವರಿಗೆ ₹10 ಲಕ್ಷ ಪರಿಹಾರವನ್ನು ನೀಡುವಂತೆ ಆದೇಶ ಹೊರಡಿಸಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.