LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೇ 9ಕ್ಕೆ SSLC ಫಲಿತಾಂಶ ಪ್ರಕಟ

ಬೆಂಗಳೂರು: SSLC ಪರೀಕ್ಷೆ- 1ರ ಫಲಿತಾಂಶವನ್ನು ಮೇ 9ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಕ್ರೋಢೀಕರಣ ಪ್ರಗತಿಯಲ್ಲಿದೆ. ಈಗಾಗಿ ಮೇ 9ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.

ಇನ್ನು SSLC ಪರೀಕ್ಷೆ - 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿತ್ತು. ಹಾಗೂ ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ': ಸಾರಿಗೆ ಸಚಿವರಿಗೆ ಸಿಎಂ ಸೂಚನೆಶಿರೂರು ಗುಡ್ಡ ಕುಸಿತ; ಮೂರನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ಕಿತು ಮೂಳೆ..!ಬಾಲಕಿ ಮೆಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಮೇಲೆ ಮಂಗಗಳ ದಾಳಿ – ಮಗು ಸೇಫ್ಮಿಸ್ ಯೂನಿವರ್ಸ್ ಇಂಡಿಯಾ; 2024 ಕಿರೀಟ ಮುಡಿಗೇರಿಸಿಕೊಂಡ ಗುಜರಾತಿ ಬೆಡಗಿ ರಿಯಾ ಸಿಂಘಾಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟಧರ್ಮಸ್ಥಳ : 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ537 ಹಾಡು,24 ಸಾವಿರ ಸ್ಟೆಪ್ಸ್ ! ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್ ಚಿರಂಜೀವಿತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರವಿಟಮಿನ್‌ ಸಿ ಇದೆ ಎಂದು ನಿಂಬೆಹಣ್ಣನ್ನು ಅತಿಯಾಗಿ ಬಳಸಿದ್ರೆ ತೊಂದರೆ ತಪ್ಪಿದ್ದಲ್ಲ