LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈತ್ರಿ ಮುಟ್ಟಿನ ಕಪ್' ರಾಯಭಾರಿಯಾಗಿ ಕಾಂತಾರ ಸಿನಿಮ ನಟಿ ಸಪ್ತಮಿ

 

ಮಂಗಳೂರು: 'ಮೈತ್ರಿ ಮುಟ್ಟಿನ ಕಪ್' ಯೋಜನೆಯ ರಾಯಭಾರಿಯಾಗಿ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಯೋಜನೆಗೆ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. 'ರಾಯಭಾರಿಯಾಗಿ ನೇಮಕ ಮಾಡಿದ್ದಕ್ಕೆ ಆತ್ಮಸ್ಥೆರ್ಯ ಇಮ್ಮಡಿಗೊಳಿಸಿದೆ' ಎಂದು ನಟಿ ಸಪ್ತಮಿಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರ, 17 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಮುಟ್ಟಿನ ಕಪ್ ಉಚಿತವಾಗಿ ವಿತರಿಸಲು ಈ ಯೋಜನೆಯನ್ನು ಆರಂಭಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!