ಮೈಮೇಲೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರ ದಾರುಣ ಮೃತ್ಯು
ಉಡುಪಿ: ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ತೊಟ್ಟಂ ಎಂಬಲ್ಲಿ ಇಂದು ನಡೆದಿದೆ.
ಮೃತರನ್ನು ಸುಮಾರು 30 ರಿಂದ 35 ವರ್ಷದ ಬಾಬುಲ್ಲ ಮತ್ತು ಭಾಸ್ಕರ್ ಎಂದು ಗುರುತಿಸಲಾಗಿದೆ.
ಲಾರಿಯಿಂದ ಗ್ರಾನೈಟ್ ಖಾಲಿ ಮಾಡುವಾಗ ಸಂದರ್ಭ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.