LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು ದಸರಾ - ಗಜಪಡೆಗೆ ಮರಳು ಮೂಟೆ ತಾಲೀಮು ಆರಂಭ

ಮೈಸೂರು:ದಸರಾ ಹಬ್ಬಕ್ಕೆ ರಾಜ್ಯ ತಯಾರಿ ನಡೆಸುತ್ತಿದೆ. ನವರಾತ್ರಿಯ ಈ ಹಬ್ಬಕ್ಕೆ ಮೆರುಗು ನೀಡೋ ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು ಆರಂಭಗೊಂಡಿದೆ.

ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದಸರಾ ಗಜಪಡೆಗೆ, ಗಾದಿ, ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತಾಲೀಮು ಆರಂಭಿಸಲಾಯಿತು.

ಮತ್ತು ಗಜಪಡೆಗೆ ವಾಕಿಂಗ್ ಮಾಡಿಸಲಾಗುತ್ತಿದ್ದು, ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆ ಬನ್ನಿಮಂಟಪ ತಲುಪಲಿವೆ ಎಂದು ಹೇಳಲಾಗಿದೆ. ಜಂಬೂಸವಾರಿಯ ದಿನ ಯಾವುದೇ ತೊಂದರೆಯಾಗಬಾರದೆಂದು ತಾಲೀಮು ನಡೆಸಲಾಗುತ್ತಿದೆ.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಂಕ್ ಫುಡ್ ತಿನ್ತೀರಾ.. ಹುಷಾರ್..! ತಿಂಡಿ ಪೊಟ್ಟಣದಲ್ಲಿ ಸತ್ತ ಹಾವಿನ ಮರಿ ಪತ್ತೆ..!!ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ