LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://bcsuddi.com/%e0%b2%b5%e0%b2%b0%e0%b3%8d%e0%b2%97%e0%b2%be%e0%b2%b5%e0%b2%a3%e0%b3%86%e0%b2%af-%e0%b2%a8%e0%b2%bf%e0%b2%b0%e0%b3%80%e0%b2%95%e0%b3%8d%e0%b2%b7%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf/

ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ