LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ - 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

ಮೈಸೂರು : ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್​ ರಾಜಮನೆತನಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಿಷಸ್‌ಗೆ ತೆರಳಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ಅಂಗೀಕಾರ….!ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ..!ಐಪಿಎಲ್‌ ಪಂದ್ಯಗಳಲ್ಲಿ ತಂಬಾಕು, ಮದ್ಯದ ಜಾಹೀರಾತಿಗೆ ನಿಷೇಧ : ಕೇಂದ್ರ ಸೂಚನೆಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ - 3 ಮಕ್ಕಳು ಸೇರಿ 5 ಮಂದಿ ಸಜೀವ ದಹನಐಎಎಸ್ ವಿಶಾಖಾ ಯಾದವ್ ಯಶಸ್ಸಿನ ಕಥನನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ?ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ.!ಪಡಿತರ ಚೀಟಿ ಪಡೆದುಕೊಂಡವರಿಗೆ ಮಾರ್ಚ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ಇಂತಿಷ್ಟು ಅಕ್ಕಿ.!