ಮೊದಲು ಜಮೀರ್ ಅಹ್ಮದ್‌ರನ್ನು ಗಡಿಪಾರು ಮಾಡಿ: ಬಿವೈ ವಿಜಯೇಂದ್ರ.!
ಚಿತ್ರದುರ್ಗ: ರಾಜ್ಯದಲ್ಲಿ ಭುಗಿಲೆದ್ದಿರುವ ವಕ್ಸ್ ವಿವಾದ ವಿಪಕ್ಷ BJPಗೆ ದೊಡ್ಡ ಅಸ್ತ್ರವಾಗಿ ಪರಿಣಮಿಸಿದೆ. ಇದೀಗ ಸಚಿವ ಜಮೀರ್ ಅಹ್ಮದ್ ವಿರುದ್ಧ BJP ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ವಿವಾದಕ್ಕೆ ಜಮೀರ್ ಅವರೇ ಕಾರಣ. ಹೀಗಾಗಿ ಅವರನ್ನು ರಾಜ್ಯದಿಂದ ಗಡಿಪಾರು ಮಾಡಿ ಎಂದು ಒತ್ತಾಯಿಸಿದ್ದಾರೆ.
ಜಮೀರ್ ದಬ್ಬಾಳಿಕೆ ಮಾಡಿ ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ. ಅವರನ್ನೇ ರಾಜ್ಯದಿಂದ ಹೊರಗೆ ಕಳುಹಿಸಿದರೆ ಒಳ್ಳೆಯದಾಗುತ್ತೆ ಎಂದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.