LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ - ಎಲ್‌1 ನೌಕೆ

ನವದೆಹಲಿ: ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ನಿನ್ನೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡಿದ್ದು, ಬಾಹ್ಯಕಾಶದಲ್ಲಿ ನೌಕೆಯು ಸಾಮಾನ್ಯ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 245 ಕಿಮೀ x 22459 ಕಿಮೀ ವ್ಯಾಪ್ತಿಯ ಹೊಸ ಕಕ್ಷೆಗೆ ನೌಕೆ ತಲುಪಿದೆ.

ಸೆಪ್ಟೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಮತ್ತೊಂದು ಹಂತದಲ್ಲಿ ಫೈರಿಂಗ್ ನಡೆಸಲಾಗುವುದು ಎಂದು ಇಸ್ರೋ ಟ್ವೀಟ್‌ ಮಾಡಿ ತಿಳಿಸಿದೆ.

ಇನ್ನು ಆದಿತ್ಯ- ಎಲ್​1 ಭೂಮಿಯ ಸುತ್ತ 16 ದಿನಗಳ ಕಾಲ ಸುತ್ತುತ್ತದೆ ಮತ್ತು ತನ್ನ ವೇಗವನ್ನು ನಿರಂತರವಾಗಿ ಹೆಚ್ಚಿಸುತ್ತದೆ. ಈ ಅವಧಿಯಲ್ಲಿ ಉಪಗ್ರಹದ ಕಕ್ಷೆಯನ್ನು 5 ಬಾರಿ ಬದಲಾಯಿಸಲಾಗುತ್ತದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆ