LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊಸಳೆಯನ್ನು ವಿವಾಹಯಾದ ಮೆಕ್ಸಿಕೋ ಮೇಯರ್

ಮೆಕ್ಸಿಕೋ: ಮೇಯರ್‌ವೊಬ್ಬರು ಮೊಸಳೆಯನ್ನು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಮೆಕ್ಸಿಕೋದ ಟೆಹುವಾಂಟೆಪೆಕ್ ಇಸ್ತಮಸ್‌ನಲ್ಲಿರುವ ಸ್ಯಾನ್ ಪೆಡ್ರೊ ಹುವಾಮೆಲುಲಾದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ ಅವರು ಅಲಿಸಿಯಾ ಆಡ್ರಿಯಾನಾ ಹೆಸರಿನ ಮೊಸಳೆಯನ್ನು ಮದುವೆಯಾಗಿದ್ದಾರೆ.

https://bcsuddi.com/%e0%b2%ae%e0%b2%b9%e0%b2%be%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%a6-%e0%b2%a1%e0%b2%bf%e0%b2%b8%e0%b2%bf%e0%b2%8e%e0%b2%82-%e0%b2%86%e0%b2%97%e0%b2%bf-%e0%b2%8e/

ಆ ಮೂಲಕ ತಮ್ಮ ಪೂರ್ವಜರ ಆಚರಣೆಗಳನ್ನು ಮುಂದುವರಿಸಿದ್ದಾರೆ. ನಾವು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದೇವೆ. ಹೀಗಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಪ್ರೀತಿ ಇಲ್ಲದೆ ನೀವು ಮದುವೆಯಾಗಲು ಸಾಧ್ಯವಿಲ್ಲ. ನಾನು ಈ ರಾಜಕುಮಾರಿ ಹುಡುಗಿಯೊಂದಿಗೆ ಮದುವೆಯಾಗಿದ್ದೇನೆ ಎಂದು ಸೋಸಾ ತಿಳಿಸಿದ್ದಾರೆ. ಮದುವೆಯಂತಹ ಸಂಬಂಧಗಳ ಮೂಲಕ ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಇಲ್ಲಿನ ಎರಡು ಸ್ಥಳೀಯ ಜನಾಂಗಗಳು ಪುರುಷ ಮತ್ತು ಹೆಣ್ಣು ಸರೀಸೃಪದೊಂದಿಗೆ ವಿವಾಹ ಮಾಡುವ ಪದ್ಧತಿ ಆಚರಿಸಿಕೊಂಡು ಬಂದಿದೆ. ಆದ್ದರಿಂದ ಮೆಕ್ಸಿಕೋ ಮೇಯರ್‌ ಮೊಸಳೆಯನ್ನು ವರಿಸಿದ್ದಾರೆ. ಮದುವೆಯ ಸಮಾರಂಭಕ್ಕೆ ಮೊದಲು ಈ ಸರೀಸೃಪವನ್ನು ಮನೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ನಿವಾಸಿಗಳು ಅದನ್ನು ಹಿಡಿದುಕೊಂಡು ನೃತ್ಯ ಮಾಡುತ್ತಾರೆ. ವಿವಾಹ ಸಂದರ್ಭದಲ್ಲಿ ಅದಕ್ಕೂ ಬಣ್ಣಬಣ್ಣದ ಬಟ್ಟೆ ತೊಡಿಸಿರುತ್ತಾರೆ. ಮೊಸಳೆಯನ್ನು ಪಳಗಿಸಿ ತಮ್ಮೊಂದಿಗೆ ಇಟ್ಟುಕೊಳ್ಳುವ ಚಾಕಚಕ್ಯತೆ ಇಲ್ಲಿನ ಜನರಲ್ಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶ