LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಸಾವು

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಮೃತಪಟ್ಟು, ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಬೊಕಾರೊ ಜಿಲ್ಲೆಯ ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೊಹರಂ ಆಚರಣೆ ನಡೆಯುತ್ತಿತ್ತು. ಕಬ್ಬಿಣದ ಧಾರ್ಮಿಕ ಧ್ವಜವು ಮೆರವಣಿಗೆ ವೇಳೆ ಆಕಸ್ಮಿಕವಾಗಿ 11 ವೋಲ್ಟ್ ನ ವಿದ್ಯುತ್ ತಂತಿಗೆ ತಗಲಿದ್ದು, ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಬೊಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರು