LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮೋದಿ ಒಬ್ಬ ಶ್ರೇಷ್ಠ ರಾಜಕಾರಣಿ' - ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ

ಮುಂಬೈ :ನರೇಂದ್ರ ಮೋದಿ ಓರ್ವ ಶ್ರೇಷ್ಠ ರಾಜಕಾರಣಿ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಧಾನಿಯನ್ನು ಹೊಗಳಿದ್ದಾರೆ.

ಉದ್ಧವ್ ಠಾಕ್ರೆ ಅವರ ಶಿವಸೇನೆಯ ರಾಜ್ಯಸಭಾ ಸಂಸದೆ ಪ್ರಧಾನಿಯನ್ನು ಏಕೆ ಶ್ರೇಷ್ಠ ರಾಜಕಾರಣಿ ಎಂದು ಕರೆಯುತ್ತಾರೆ ಎಂಬುದನ್ನು ವಿವರಿಸಿದರು. ಮೋದಿಯನ್ನು ಹೊಗಳಿದ ಅವರು, ಪ್ರಧಾನಿಯವರು ದೇಶದ ಮತದಾರರ ಮನ ಗೆದ್ದಿದ್ದಾರೆ ಎಂದು ಹೇಳಿದರು.

ಮೋದಿ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷಗಳ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಮತ್ತೆ ಮೋದಿ ದೇಶದ ಮತದಾರರ ಮನ ಗೆದ್ದಿದ್ದಾರೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನಮೋ ಭಾರತೀಯ ಜನತಾ ಪಕ್ಷದ ಬಹು ಜವಾಬ್ದಾರಿಗಳನ್ನು ಹೆಗಲ ಮೇಲೆ ಹೊತ್ತಿದ್ದಾರೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಬಿಜೆಪಿಗೆ ಒಂದೇ ಬಹುಮತ ಬರಲಿಲ್ಲ. ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ಭಾವಿಸುವುದು ಸರಿಯಲ್ಲ ಎಂದು ಉದ್ಧವ್ ಠಾಕ್ರೆ ಅವರ ಶಿವಸೇನೆಯ ಈ ನಾಯಕಿ ಪ್ರತಿಕ್ರಿಯಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸರಕಾರದಿಂದ ಅದ್ದೂರಿ ಸ್ವಾಗತ.!ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿ ಕಾಲ್ ತುಳಿತ 6 ಮಂದಿ ಸಾವು.!ಸುರಭಿ ಗೌತಮ್‌ ಯಶಸ್ಸಿನ ಕಥೆ ಕೇಳಿದ್ರೆ ಆಶ್ಚರ್ಯ ಪಡುತ್ತೀರ.?ಆರ್‌ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ.! ಇಂದು ಬೆಂಗಳೂರಿನಲ್ಲಿ ವಿಕ್ಷರಿ ಪರೇಡ್ಮನೆಯಲ್ಲಿ ಅಶಾಂತಿ, ಕಿರಿ ಕಿರಿ, ನೆಮ್ಮದಿ ಇಲ್ಲದೆ ಇರುವುದು ಹಾಗೂ ವಾಸ್ತು ದೋಷಕ್ಕೆ ಸರಳ ಯಂತ್ರ ಪರಿಹಾರ.!ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!ಆರ್ಸಿಬಿ ಟ್ರೋಫಿ ಗೆಲ್ತಿದ್ದಂತೆಯೇ ವಿರಾಟ್ ಕೊಹ್ಲಿ ಆನಂದಭಾಷ್ಪ ..!ನಾಳೆ ಜೂ 5 ಮತ್ತು 6ರಂದು ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ: ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.!