LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೋದಿ ಕಾಲು ಮುಟ್ಟಿ ನಮಸ್ಕರಿಸಿ, ಸ್ವಾಗತಿಸಿದ ಪಪುವಾ ನ್ಯೂಗಿನಿ ಪ್ರಧಾನಿ

ಪೋರ್ಟ್ ಮೊರೆಸ್ಬಿ:ಪ್ರಧಾನಿ ನರೇಂದ್ರ ಮೋದಿ ಜಪಾನ್‌ನಲ್ಲಿ ಜಿ7 ಶೃಂಗಸಭೆಯನ್ನು ಮುಗಿಸಿ, ಆ ಬಳಿಕ ಮೂರು ರಾಷ್ಟ್ರದ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಹಿನ್ನಲೇಯಲ್ಲಿ ಎರಡನೇ ಹಂತದ ಭಾಗವಾಗಿ ಭಾನುವಾರ ಪಪುವಾ ನ್ಯೂಗಿನಿಗೆ ಬಂದಿಳಿದಿದ್ದು,ಪ್ರಧಾನಿ ಮೋದಿ ಐತಿಹಾಸಿಕ ಭೇಟಿಯಿಂದ ಪಪುವಾ ನ್ಯೂಗಿನಿಯಾ ದೇಶ ಅಚ್ಚರಿಯ ಜೊತೆಗೆ ಸಂಭ್ರಮ ಪಟ್ಟುಕೊಂಡಿದೆ. ಈ ವೇಳೆ ಪ್ರಧಾನಿ ಜೇಮ್ಸ್ ಮರಾಪೆ ಅವರು ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು ವಿಶೇಷವಾಗಿತ್ತು. ಇದೀಗ ಈ ವಿಡೀಯೊ ಸಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತ ಇದೆ.

ಇನ್ನೂ ಪ್ರಧಾನಿ ಮೋದಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆ ಎಂದು ಪ್ರಧಾನಿ ಜೇಮ್ಸ್ ಮರಾಪೆ ಹೇಳಿದ್ದು ಬಹಳ ಅದ್ದೂರಿಯಾಗಿ ಕರೆದುಕೊಂಡರು. ದೊಡ್ಡ ದೊಡ್ಡ ನಾಯಕರ ಭೇಟಿಯ ನಂತರ ಮೋದಿಯವರನ್ನು ಇತರ ಅಧಿಕಾರಿಗಳಿಗೆ ಪರಿಚಯಿಸಲಾಯಿತು. ಹಲವರು ಗಣ್ಯರು ಮೋದಿಯ ಭೇಟಿಗಾಗಿ ಕಾಯುತ್ತಿದ್ದು, ಭಾರತೀಯ ವಲಸಿಗರು ಭವ್ಯವಾದ ಸ್ವಾಗತ ನೀಡಿದರು. ಅವರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು. ಪ್ರಧಾನಿ ಜೇಮ್ಸ್ ಮರಾಪೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಫೋಟೋ ಇದೀಗ ಎಲ್ಲಾ ಕಡೆ ವೈರಲ್ ಆಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ