LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೋಹಕ ತಾರೆ ರಮ್ಯಾ ನಿಧನದ ಸುಳ್ಳು ಸುದ್ದಿ ವೈರಲ್

ಬೆಂಗಳೂರು: ಮೋಹಕ ತಾರೆ, ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸದ್ಯ ರಮ್ಯಾ ಟ್ರೆಂಡ್ ಆಗಿದ್ದಾರೆ.

ಕಾಲಿವುಡ್ ಸಿನಿಮಾರಂಗ ನಟಿ ರಮ್ಯಾ ಎನ್ನುವವರು ನಿಧನರಾಗಿದ್ದು, ಇದೇ ಹೆಸರಿನೊಂದಿಗೆ ಕೆಲವರು ಕನ್ನಡದ ನಟಿ ರಮ್ಯಾ ಅವರ ಫೋಟೋವನ್ನು ಬಳಸಿಕೊಂಡು ಅವರು ‌ನಿಧನರಾಗಿದ್ದಾರೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇನ್ನು ಸಿನಿಮಾರಂಗದ ಟ್ವಿಟರ್ ಪೇಜ್ ಗಳಾದ ಎಸ್ಎಸ್ ಸಂಗೀತ ಮತ್ತು ದಿನಕರನ್ ಅವರು ಕೂಡ ರಮ್ಯಾ ಅವರ ಫೋಟೋ ಹಂಚಿಕೊಂಡಿದ್ದರು.

ಈ ಸುಳ್ಳು ಸುದ್ದಿಯನ್ನು ಹಬ್ಬಿಸಿದ ತಮಿಳು ಮೀಡಿಯಾಗಳ ವಿರುದ್ದ ರಮ್ಯಾ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’