LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: "ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಿವಕುಮಾರ್ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮಗಳು ಮಂಗಳವಾರ ಗಮನ ಸೆಳೆದಾಗ, "ಯತ್ನಾಳ್ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿದೆ. ನಮ್ಮ ಮತ್ತು ಯತ್ನಾಳ್ ನಡುವೆ ಬೇರೆಯದೇ ರಾಜಕೀಯ ಇದೆ. ಅವರ ವಿರುದ್ಧ ಈಗಾಗಲೇ ₹200 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ಮುಂದೆ ಮಾತನಾಡೋಣ" ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆ