LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು': ಡಿಸಿಎಂ

ಬೆಂಗಳೂರು: ತಮ್ಮ ಜನ್ಮದಿನವಾದ ಮೇ 15 ರಂದು ಚುನಾವಣೆ ಪ್ರಚಾರ, ಖಾಸಗಿ ಕಾರ್ಯಕ್ರಮ ನಿಮಿತ್ತ ತಾವು ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಯಾರಿಗೂ ಸಿಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ಅಂದು ತಮ್ಮನ್ನು ಭೇಟಿ ಮಾಡಲು ಪ್ರಯತ್ನಿಸುವುದು ಬೇಡ. ದಯವಿಟ್ಟು ಯಾರೂ ತಪ್ಪು ತಿಳಿಯಬಾರದು. ತಾವು ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬರಗಾಲವಿದೆ. ಮಳೆ, ಬೆಳೆ ಇಲ್ಲದೆ ಜನರು ಬವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು. ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಬಾರದು. ಕಟೌಟ್, ಪೋಸ್ಟರ್ಸ್ ಹಾಕುವುದಾಗಲಿ ಮಾಡಬಾರದು. ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು. ಅದುವೇ ನನಗೆ ಶ್ರೀರಕ್ಷೆ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನದೀಪಾವಳಿ ಹಬ್ಬಕ್ಕೆ ವಿಶೇಷ ಗಿಫ್ಟ್‌ - ಅರ್ಹ ಮಹಿಳೆಯರಿಗೆ ಫ್ರೀ ಗ್ಯಾಸ್‌ ಸಿಲಿಂಡರ್ಯೋಗಿ ಸರ್ಕಾರದ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಿ- ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನಕೇಕ್‌ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ..! ಭಾರೀ ಚರ್ಚೆಗೆ ಕಾರಣವಾಯ್ತು ಬರ್ತ್‌ ಡೇ ಕೇಕ್..!‌ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!'ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ'- ಸಚಿವ ಬೋಸರಾಜು ಸ್ಪಷ್ಟನೆಬಿಷ್ಣೋಯಿ ಹತ್ಯೆಗೈಯುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನಾಆಕ್ಸಿಜನ್ ಸಿಲಿಂಡರ್ ಸ್ಫೋಟ - ಆರು ಜನರು ದುರ್ಮರಣ