LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಯಾರೇ ಬೈದರೂ ನೀರಿನ ದರ ಹೆಚ್ಚಳ ಮಾಡುತ್ತೇವೆ'- ಡಿಕೆಶಿ

ಬೆಂಗಳೂರು: ಯಾರೇ ಬೈದರೂ ನೀರಿನ ದರ ಹೆಚ್ಚಳ ಮಾಡುತ್ತೇವೆ, ಸಾರ್ವಜನಿಕರು ಬೈದರೂ, ಮೀಡಿಯಾದವರು ಬೈದರೂ, ವಿರೋಧ ಪಕ್ಷದವರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆ ನೀಡಿದರು.

ನೀರಿನ ದರ ಹಲವು ವರ್ಷಗಳಿಂದ ಏರಿಸಿಲ್ಲ. ಬೆಂಗಳೂರಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಮೇಕೆದಾಟು ಯೋಜನೆ ಮೇಲೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ಕೊಂಚ ವಿರೋಧವಿದೆ. ಎತ್ತಿನ ಹೊಳೆ ಯೋಜನೆಯು ಒಂದು ಹಂತದಲ್ಲಿ ಇದೆ ಎಂಬುವುದಾಗಿ ಇದೇ ವೇಳೆ ಹೇಳಿಕೆ ನೀಡಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವುಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆ : ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿ