LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯಾವ ಮಳೆ ಉತ್ತಮ, ಯಾವ ಮಳೆ ಸಾಮಾನ್ಯ ಹಾಗೂ ಯಾವ ದಿನಾಂಕದಿಂದ ಯಾವ ಮಳೆ ಬರುತ್ತೆ  ಗೊತ್ತಾ.?

 

ಬೆಂಗಳೂರು: ಮಳೆ ಬಗ್ಗೆ ನಮ್ಮ ಹಿರಿಕರು ತಮ್ಮದೇ ಆದ ವ್ಯಾಕ್ಯಾನ ಮಾಡಿದ್ದಾರೆ. ಯಾವ ದಿನದಿಂದ ಯಾವ ದಿನದವರೆಗೆ ಯಾವ ಮಳೆ ಇರುತ್ತದೆ. ಆ ಮೆಳೆ ಸಾಮಾನ್ಯವ ಅಥವ ಉತ್ತಮ ಮಳೆನಾ ಎಂಬುದರ ಬಗ್ಗೆ ಮಾಹಿತಿ.!

ಅಶ್ವಿನಿ ಮಳೆ: ದಿನಾಂಕ-13-4-2024 ಸಾಮಾನ್ಯ ಮಳೆ

ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ

ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ

ಮೃಗಶಿರ ಮಳೆ: ದಿನಾಂಕ 07-06-2024 ಸಾಮಾನ್ಯ ಮಳೆ

ಆರಿದ್ರಾ ಮಳೆ: ದಿನಾಂಕ 21-06-2024 ಸಾಮಾನ್ಯ ಮಳೆ

ಪುನರ್ವಸು ಮಳೆ: ದಿನಾಂಕ 05-7-2024 ಸಾಮಾನ್ಯ ಮಳೆ

ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ

ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ

ಮಘ ಮಳೆ: ದಿನಾಂಕ 16-08-2024 ಉತ್ತಮ ಮಳೆ 16.8K -

ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ

ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ

ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ

ಮಳೆ: ದಿನಾಂಕ-10-10-2024 ಉತ್ತಮ ಮಳೆ

ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ

ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!