LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುಪಿಎಸ್‌ಸಿ ಪರೀಕ್ಷೆಯಲ್ಲಿ 849ನೇ ರ್‍ಯಾಂಕ್ ಪಡೆದ ಪಾಲಿಕೆಯಲ್ಲಿ ಕಸಗುಡಿಸುವ ಮಗ.!

 

ಥಾಣೆ: 32 ವರ್ಷದ ಪ್ರಶಾಂತ್ ಸುರೇಶ್ ಭೋಜನೆ ಈ ಸಾಧನೆ ಮಾಡಿದ್ದು, ಯುಪಿಎಸ್‌ಸಿ ಪರೀಕ್ಷೆ ಪಾಸ್ ಆಗಿದ್ದಾನೆ.

ಮಹಾರಾಷ್ಟ್ರದ ಥಾಣೆಯ ಪಾಲಿಕೆಯಲ್ಲಿ ಕಸ ಗುಡಿಸುವ ಪೌರ ಕಾರ್ಮಿಕ ಮಹಿಳೆಯ ಮಗ ಪ್ರಶಾಂತ್ ಸುರೇಶ್ ಭೋಜನೆ ಪಾಸಾಗಿರುವುದು. ಕುಟುಂಬದ ಎಲ್ಲ ಆರ್ಥಿಕ ಸಮಸ್ಯೆಗಳನ್ನು ಮೆಟ್ಟಿ ನಿಂತ ಪ್ರಶಾಂತ್ ಗುರಿ ಸಾಧಿಸಿದ್ದಾರೆ.

32 ವರ್ಷದ ಪ್ರಶಾಂತ್ ಸುರೇಶ್ ಭೋಜನೆ ಈ ಸಾಧನೆ ಮಾಡಿದ್ದು, ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡುವುದು ನನ್ನ ಕನಸಾಗಿತ್ತು ಎಂದು ಹೇಳಿದ್ದಾರೆ.

2015ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದ ಅವರು ಈಗ 9ನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.

ಥಾಣೆ ಪಾಲಿಕೆಯಲ್ಲಿ ತಾಯಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರೆ, ತಂದೆ ಡಿ ದರ್ಜೆ ನೌಕರರಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಷರ ದಾಸೋಹ ಎಫ್.ಡಿ.ಎ ಆಯೇಷಾ ಸಿದ್ದಿಖಾ ಅಮಾನತುರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಯಾವ ದಿಕ್ಕಿಗೆ ಕುಳಿತು ಊಟ ಮಾಡಿದರೆ ಶುಭವೋ ಅಶುಭವ.!ವಚನ   -ಬಸವಲಿಂಗದೇವಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್ಅರ್ಹತೆ ಇಲ್ಲದ ಸಿಬ್ಬಂದಿ ಬಳಸಿ ವಿಮಾನಗಳ ನಿರ್ವಹಣೆ: ಏರ್ ಇಂಡಿಯಾಗೆ 90 ಲಕ್ಷ ರೂ. ದಂಡನಾಳೆ ಈ ಹಳ್ಳಿಗಳಲ್ಲಿ ಆಗಸ್ಟ್ 24 ರಿಂದ 27 ರವರೆಗೆ ಕರೆಂಟ್ ಇರಲ್ಲ.!ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ ಸಿಎಂ, ಡಿಸಿಎಂ, ಹೋಂ ಮಿನಿಸ್ಟರ್ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 1.5 ಲಕ್ಷ ಸಹಾಯಧನ, ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆ