LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುಪಿಯಲ್ಲಿ 7 ಮಕ್ಕಳನ್ನು ಬಲಿ ಪಡೆದುಕೊಂಡ ತೋಳ- ಆಪರೇಷನ್ ಭೇಡಿಯಾ ನಡೆಸಿ ಸೆರೆ

ಲಕ್ನೋ: ಕಾಡಿನಿಂದ ಬಂದ ತೋಳಗಳು 7 ಮಕ್ಕಳನ್ನು ಬಲಿ ಪಡೆದುಕೊಂಡಿದ್ದು, ಮಹಿಳೆಯೊಬ್ಬಳನ್ನು ಗಾಯಗೊಳಿಸಿದ್ದ ಘಟನೆ ಬಹ್ರೈಚ್‌ ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳನ್ನು ಕೊಂದ ತೋಳಗಳಿಗೆ ಆಪರೇಷನ್ ಭೇಡಿಯಾ ನಡೆಸಿ ಸೆರೆ ಹಿಡಿಯಲಾಗಿದೆ.

ಕಳೆದ ಎರಡು ತಿಂಗಳಲ್ಲಿ ಬಹ್ರೈಚ್‌ ಜಿಲ್ಲೆಯ 7 ಮಕ್ಕಳನ್ನು ಕೊಂದಿದೆ. ಮಹಿಳೆಯೊಬ್ಬರನ್ನು ತೋಳಗಳು ಗಾಯಗೊಳಿಸಿದ್ದವು. ಮಂಗಳವಾರ ರಾತ್ರಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಪಟಾಕಿ ಸಿಡಿಸುವ ಮೂಲಕ ತೋಳಗಳನ್ನು ಸೆರೆಹಿಡಿಯಲಾಗಿದೆ. ಸೆರೆ ಹಿಡಿದ ತೋಳವನ್ನು ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.

ತೋಳಗಳನ್ನು ಹಿಡಿಯಲು ಸುಮಾರು 16 ತಂಡಗಳನ್ನು ರಚಿಸಲಾಗಿತ್ತು. ಆಪರೇಷನ್‌ಲ್ಲಿ ಡ್ರೋನ್ ಕ್ಯಾಮೆರಾ ಮತ್ತು ನಕ್ಷೆಗಳ ಉಪಯೋಗ ಮಾಡಿಕೊಳ್ಳಲಾಗಿತ್ತು. ಅರಣ್ಯ ಇಲಾಖೆಯ ಡಂಗ್ ಮತ್ತು ಉರಿನೆ ಹೆಸರಿನ ಆನೆಗಳನ್ನು ಬಳಸಿಕೊಂಡು ಅಧಿಕಾರಿಗಳು ತೋಳಗಳನ್ನು ಹಿಡಿಯಲು ಯಶಸ್ವಿಯಾಗಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!