LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುರೋಪ್ ಪ್ರವಾಸ ಕೈಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಯುರೋಪಿಯನ್ ಯೂನಿಯನ್ (ಇಯು) ವಕೀಲರು, ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಸೆಪ್ಟೆಂಬರ್ 7 ರಂದು ರಾಹುಲ್ ಅವರು ಬ್ರಸೆಲ್ಸ್‌ನಲ್ಲಿ ವಕೀಲರನ್ನು ಭೇಟಿಯಾಗಲಿದ್ದು, ಜೊತೆಗೆ ಹೇಗ್‌ನಲ್ಲಿ ಕೂಡ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ರಾಹುಲ್ ಗಾಂಧಿ ಸೆ. 8 ರಂದು ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದು, ಇದಾದ ಬಳಿಕ ಅವರು ಸೆಪ್ಟೆಂಬರ್ 9 ರಂದು ಪ್ಯಾರಿಸ್‌ನಲ್ಲಿ ಫ್ರಾನ್ಸ್‌ನ ಲೇಬರ್ ಯೂನಿಯನ್‌ನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ನಾರ್ವೆಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಸೆ. 10 ರಂದು ಓಸ್ಲೋದಲ್ಲಿ ಡಯಾಸ್ಪೊರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯ