LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿ

ನವದೆಹಲಿ : ದೆಹಲಿಯ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಎರಡು ದಿನಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಿ, ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮಹಿಳೆಯರು, ಯುವಕರು, ರೈತರು ಮತ್ತು ಬಡವರನ್ನ ದೇಶಾದ್ಯಂತ ಪಕ್ಷದೊಂದಿಗೆ ಸಂಪರ್ಕಿಸಲು ಬಿಜೆಪಿ ಅಭಿಯಾನ ನಡೆಸಲಿದೆ. ಜತೆಗೆ ಮೋದಿ ಅವರು ಜನವರಿಯಲ್ಲಿ ದೇಶಾದ್ಯಂತ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರೊಂದಿಗೆ ಸಂಪರ್ಕದಲ್ಲಿರಲು ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಕಾರ್ಯಕರ್ತರು ಆಯಾ ಬೂತ್ ಗಳ ಮತದಾರರ ಮನೆಗಳಿಗೆ ಹೋಗಿ ಅವರನ್ನ ಭೇಟಿ ಮಾಡಬೇಕು ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಬೆಂಗಳೂರು ಕರಗ ಲಕ್ಷಾಂತರ ಭಕ್ತರು ಭಾಗಿ.!ಬಿಜೆಪಿಗೆ ಬಿಗ್ ಶಾಕ್.! ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್.!ನಿಮ್ಮ ಮನೆಯ ಬಾಗಿಲ ಒಳಗೆ ಎಕ್ಕದ ಗಿಡದ ಕಡ್ಡಿಯನ್ನು ಈ ರೀತಿ ಕಟ್ಟಿದರೆ ಸಾಕು ನಿಮಗೆ ಅದೃಷ್ಟದ ಲಕ್ಷ್ಮಿ ಒಲಿಯುತ್ತಾಳೆವಚನ : -ಅಕ್ಕಮಹಾದೇವಿಕೇರಳದಲ್ಲಿ ಹಕ್ಕಿಜ್ವರ ಪತ್ತೆ, ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ!ವಿರಾಟ್ ಕೊಹ್ಲಿಗೆ ಈ ಕಾರಣಕ್ಕೆ ದಂಡ.!!ನಟ ಶ್ರೀಮುರುಳಿ ಕಾಲಿಗೆ ಪೆಟ್ಟು ಮಣಿಪಾಲ್ ಆಸ್ಪತ್ರೆಗೆ ದಾಖಲು.!ಬಿಜೆಪಿ ಬಾಯಿಗೆ ಬಿತ್ತು  ಲಡ್ಡು.! ಇಲ್ಲಿ ಚುನಾವಣೆ ನಡೆಯದೇ ಕಮಲ ಅರಳಿತು .!ಕೊನೆಗೂ ನಾಮಪತ್ರ ಹಿಂಪಡೆಯದೇ ಶಿವಮೊಗ್ಗದಲ್ಲಿ ಸೆಡ್ಡು ಹೊಡೆದ ಈಶ್ವರಪ್ಪ!ಕೆ.ಎಸ್.ಈಶ್ವರಪ್ಪ ಸೆಡ್ಡ್ ಹೊಡೆದು ಬಂಡಾಯ ಅಭ್ಯರ್ಥಿ.! ಕಣದಲ್ಲಿ 23 ಮಂದಿ .!