LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯೂಟ್ಯೂಬ್‌ ಲೈವ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ ‘ಇಸ್ರೋ’ – ಚಂದ್ರಯಾನ 3 ‘ವಿಕ್ರಮ್‌’ ಲ್ಯಾಂಡಿಂಗ್ ನೇರಪ್ರಸಾರ






 


ಇಸ್ರೋ ಯೂಟ್ಯೂಬ್‌ ಚಾನೆಲ್‌ನಲ್ಲಿ ಚಂದ್ರಯಾನ 3 ಮಿಷನ್ ಸಾಫ್ಟ್‌ ಲ್ಯಾಂಡಿಂಗ್‌ ನೇರ ಪ್ರಸಾರವನ್ನು 80 ಲಕ್ಷಕ್ಕೂ ಅಧಿಕ ಮಂದಿ ಏಕಕಾಲದಲ್ಲಿ ವೀಕ್ಷಿಸಿದ್ದಾರೆ. ಈ ಮೂಲಕ ಇದು ಜಾಗತಿಕವಾಗಿ ಹೆಚ್ಚು ವೀಕ್ಷಿಸಿದ ಲೈವ್ ಸ್ಟ್ರೀಮ್ ಆಗಿದೆ ಎಂದು ಸ್ಯಾಕ್ನಿಲ್ಕ್ ತಿಳಿಸಿದೆ.

ಭಾರತದ ಮೂರನೇ ಚಂದ್ರಯಾನ ಮಿಷನ್ ಲೈವ್‌ ಟೆಲಿಕಾಸ್ಟ್‌ ಅನ್ನು ನಿರೀಕ್ಷೆಗೂ ಮೀರಿ ಜನ ವೀಕ್ಷಿಸಿದ್ದಾರೆ.ಚಂದ್ರಯಾನ -3 ರ ಯಶಸ್ವಿ ಸಾಧನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಅಭಿನಂದನಾ ಸಂದೇಶವನ್ನು ವಿಡಿಯೋ ಮೂಲಕ ಕಳುಹಿಸಿದ್ದಾರೆ. ಅದಕ್ಕೂ ಮೊದಲು ಅವರು ಕರೆ ಮಾಡಿ‌ ಅಭಿನಂದನೆ ಸಲ್ಲಿಸಿದ್ದರು.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿರುವ ಪ್ರಧಾನಿ ಮೋದಿ ಅವರು ಸೋಮನಾಥ್ ಅವರಿಗೆ ವೈಯಕ್ತಿಕವಾಗಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು




ಈ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಆಗಸ್ಟ್‌ 26ರ ಶನಿವಾರ ಭೇಟಿ ನೀಡಿ ಇಡೀ ತಂಡವನ್ನು ವೈಯಕ್ತಿಕವಾಗಿ ಅಭಿನಂದಿಸುವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್