LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ!

ತೆಲಂಗಾಣ: 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾದಲ್ಲಿ ನಡೆದಿದೆ.

6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಮೃತ ಬಾಲಕ.

ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದಾನೆ.

ಇನ್ನು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ